logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿಮಳೆ : ಕರಾವಳಿ ಮಲೆನಾಡಿನಲ್ಲಿ ಯಲ್ಲಿ ರೆಡ್ ಎಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಟ್ರೆಂಡಿಂಗ್
share whatsappshare facebookshare telegram
19 May 2022
post image

ಉಡುಪಿ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ,ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.