logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿ ಮಳೆ: ನಾಳೆ (ಜುಲೈ 6) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ಟ್ರೆಂಡಿಂಗ್
share whatsappshare facebookshare telegram
5 Jul 2024
post image

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ಜುಲೈ 6ರಂದು ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.