logo
WhatsApp Image 2026-04-02 at 14.46.04.jpeg
hindalco everlast.jpeg

ಭಾರೀ ಮಳೆ ಹಿನ್ನೆಲೆ, ನಾಳೆ(ಜೂನ್ 13) ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
12 Jun 2025
post image

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.