



ಕರಾವಳಿ, ದಕ್ಷಿಣ ಮತ್ತು ಕರಾವಳಿ ಕರ್ನಾಟಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಕರ್ನಾಟಕದ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಇಂದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆ ಮುನ್ಸೂಚನೆ ನೀಡಲಾಗಿದೆ. ನಿನ್ನೆ ಸುರಿದ ರೀತಿಯಲ್ಲೇ ಇಂದು ಭಾರೀ ಮಳೆಯ ನಿರೀಕ್ಷೆಯಿದೆ. ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗುವ ಸಂಭವವಿದೆ ಎಂದು ಹೇಳಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.