



ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 4ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.