logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಭಾರಿ ಮಳೆ ಸಾಧ್ಯತೆ

ಟ್ರೆಂಡಿಂಗ್
share whatsappshare facebookshare telegram
22 May 2022
post image

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು , ಇನ್ನೆರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ , ಕೊಡಗು ಜಿಲ್ಲೆಯ ಅತಿ ಹೆಚ್ಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರಲಿದೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.