



ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಬೀಳಲಿದೆ ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.