logo
WhatsApp Image 2026-04-02 at 14.46.04.jpeg
hindalco everlast.jpeg

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಜುಲೈ 16ರವರೆಗೂ ಭಾರಿ ಮಳೆ

ಟ್ರೆಂಡಿಂಗ್
share whatsappshare facebookshare telegram
10 Jul 2023
post image

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.