logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ಸೆಗಣಿ ಹೊಂಡಕ್ಕೆ ಬಿದ್ದು ಮಗು ಸಾವು

ಟ್ರೆಂಡಿಂಗ್
share whatsappshare facebookshare telegram
5 Dec 2022
post image

ಕಾರ್ಕಳ: ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಮಗುವೊಂದು ಸೆಗಣಿ ಗುಂಡಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಬಚ್ಚಪು ಎಂಬಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಮುನೇಶ್ವರ( 6) ಮೃತಪಟ್ಟ ಮಗು ಜಾರ್ಖಂಡ್ ಮೂಲದ ಸೋಮೇಶ್ವರ ಓಕಾನ್ ದಂಪತಿಗಳು ಅಂಟೋನಿ ಎಂಬವರ ತೋಟದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತಿದ್ದು , ಭಾನುವಾರ ರಜೆ ದಿನ ವಾಗಿದ್ದಗ ಮಗು ಆಟವಾಡುತಿದ್ದಾಗ ಸೆಗಣಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾನೆ . ಆಟವಾಡುತಿದ್ದ ಮಗು ಕಾಣಿಸದೆ ಇದ್ದಾಗ ಹುಡುಕಾಡಿದಾಗ ಸೆಗಣಿ ಹೊಂಡದಲ್ಲಿ ಪತ್ತೆಯಾಗಿದೆ . ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.