logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ಗುಳಿಬೆಟ್ಟು ಏಳಲಿ ಮೂರುಮುಡಿ ನದಿಗೆ ಬಿದ್ದು ವ್ಯಕ್ತಿ ಸಾವು.

ಟ್ರೆಂಡಿಂಗ್
share whatsappshare facebookshare telegram
11 Jan 2022
post image

ಕಾರ್ಕಳ : ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಗುಳಿಬೆಟ್ಟು ಏಳಲಿ ಮೂರುಮುಡಿ ನದಿಯಲ್ಲಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (೬೫ )ಮೃತಪಟ್ಟವರು . ಜ.೧೧ ಮಂಗಳವಾರ ವiದ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.