logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಗರ್ಭಿಣಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Jun 2023
post image

ಉಡುಪಿ, ಜೂನ್ 01: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮಿ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿAದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ.9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.