



ಕಾರ್ಕಳ: ಸೀತಾನದಿಯ ನಿವೃತ್ತ ಶಿಕ್ಷಕ ರಾಜಗೋಪಾಲ್ ಶೆಟ್ಟಿ( 68) ಅ.28 ರಂದು ನಿಧನ ರಾಗಿದ್ದಾರೆ . ಅವರು ತಮ್ಮ ಮನೆಯ ಮರದ ಗೆಲ್ಲು ಕಡಿಯಲು ಹೋಗಿ ಅಯಾತಪ್ಪಿ ಬಿದ್ದು ಮೃತ ಪಟ್ಟಿದ್ದಾರೆ. ಅವರು ಸೀತಾನದಿ ಪ್ರೈಮರಿ ಶಾಲೆಯಲ್ಲಿ 25 ವರ್ಷ ಶಿಕ್ಷಕರಾಗಿ ಹಾಗೂ ಹೆಬ್ರಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು . ಕಳೆದ ಹತ್ತು ವರ್ಷಗಳ ಹಿಂದೆ ನಿವೃತ್ತಿ ಹೊಂದಿದ್ದರು . ಪತ್ನಿ ಹಾಗು ಮೂರು ಜನ ಗಂಡು ಮಕ್ಕಳನ್ನು ಅಗಲಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.