


ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶೆಲ್ ಎನ್ನೆಕ್ಸಪ್ಲೋರಲ್ ನ ಅಸಿಸ್ಟೆಂಟ್ ಮ್ಯಾನೇಜರ್ ಪಲ್ಲವಿ ಇವರಿಂದ ವೈಜ್ಞಾನಿಕ ಮನೋಭಾವ ಮತ್ತು ಸೃಜನಾತ್ಮಕತೆಯನ್ನು ಬೆಳೆಸಿಕೊಳ್ಳುವ ಕಾರ್ಯಾಗಾರವನ್ನು ಸಂಸ್ಥೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್, ಅಟಲ್ ಟಿಂಕರಿಂಗ್ ಲ್ಯಾಬ್ ನ ಮೇಲ್ವಿಚಾರಕಿ ಸುಚಿತ್ರಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಜ್ಞಾನ ಶಿಕ್ಷಕಿ ಸೌಪರ್ಣಿಕಾ ಜೋಷಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ನವ್ಯಾ ಪೈ ವಂದಿಸಿದರು.

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.