



ಹೆಬ್ರಿ: ಉಡುಪಿ ಜಿಲ್ಲೆಯ ಖ್ಯಾತ ಸಾಹಿತಿ ಮಾಜಿ ಕಸಾಪ ಜಿಲ್ಲಾ ಅಧ್ಯಕ್ಷ ಅಂಬಾತನಯ ಮುದ್ರಾಡಿ ಫೆ.21ಇಂದು ವಯೋಸಹಜ ನಿಧನರಾದರು. ಅವರು 1935 ರಲ್ಲಿ ಹೆಬ್ರಿ ತಾಲೂಕಿನ ಮುದ್ರಾಡಿ ಯಲ್ಲಿ ಜನಿಸಿದ್ದರು.
ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಶಿಕ್ಷಕರ ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿ ಹೀಗೆ ಸಾಹಿತ್ಯದ ವಿವಿಧ ಮಗ್ಗುಲುಗಳಲ್ಲಿ ಕೃಷಿ ಮಾಡಿದವರು.ರಾಜ್ಯೋತ್ಸವ ಪ್ರಶಸ್ತಿ ಪ್ರಶಸ್ತಿಯೂ ಸೇರಿದ೦ತೆ ಸ೦ಘ-ಸ೦ಸ್ಥೆಗಳಿ೦ದ ಪ್ರಶಸ್ತಿಗಳು ಹಾಗೂ ಸನ್ಮಾನಗಳು ಲಭಿಸಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.