logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಅಮೃತ ಭಾರತಿ ವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಸಂಭ್ರಮ

ಟ್ರೆಂಡಿಂಗ್
share whatsappshare facebookshare telegram
1 Jul 2026
post image

ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಸಂಸ್ಥೆಯ ವಿಜ್ಞಾನ ಶಿಕ್ಷಕಿ ಅನನ್ಯಾ ರಾವ್,  ಆರೋಗ್ಯ ಹಾಗೂ ಸ್ವಚ್ಛತೆ ಮತ್ತು ಸಮಾಜದಲ್ಲಿ ವೈದ್ಯರ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.