



ಹೆಬ್ರಿ: ಸ್ನಾನ ಮಾಡಲು ಹೋಗಿ ಆಕಸ್ಮಿಕ ವಾಗಿ ಮುಳುಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಮಠದಬೆಟ್ಟು ಸೀತಾನದಿ ಯಲ್ಲಿ ನಡೆದಿದೆ
ಡಿ.20 ಸಂಜೆ 4:30 ಗಂಟೆಗೆ ಮೊಹಮ್ಮದ್ ಇಕ್ಬಾಲ್ ಹಾಗೂ ಇಬ್ರಾಹಿಂ ಖಲೀಲ್ ರವರೊಂದಿಗೆ ಮುಸ್ತಫಾ ರವರ ಮನೆ ಬಳಿ ಇರುವ ಸೀತಾನದಿಗೆ ಸ್ನಾನ ಮಾಡಲು ಹೋಗಿದ್ದು, ಮೊಹಮ್ಮದ್ ಇಕ್ಬಾಲ್ ನೀರಿನಲ್ಲಿ ಇಳಿದು ಸ್ನಾನ ಮಾಡುತ್ತಿರುವಾಗ ನೀರಿನ ಆಳ ತಿಳಿಯದೇ ನೀರಿನಲ್ಲಿ ಅಕಸ್ಮಿಕವಾಗಿ ಮುಳುಗಿ ಮೃತ ಪಟ್ಟಿದ್ದಾರೆ. ಈ ಬಗ್ಗೆ ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.