



ಕಾರ್ಕಳ :ಹೆಬ್ರಿ ತಾಲೂಕಿನ ಚಾರ ಗ್ರಾಮದ ಹುತ್ತುರ್ಕೆ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಹುತ್ತುರ್ಕೆ ನಿವಾಸಿ ಬಚ್ಚ ಹಾಂಡ (೪೫) ಆತ್ಮಹತ್ಯೆ ಮಾಡಿಕೊಂಡವರು. . ಮೃತರು ಅನ್ನನಾಳದ ಸಮಸ್ಯೆಯಿಂದ ಬಳಲುತಿದ್ದು ,ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.