logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ವರಂಗ ಸೊಸೈಟಿಯಲ್ಲಿ ಕಳವಿಗೆ ಯತ್ನ

ಟ್ರೆಂಡಿಂಗ್
share whatsappshare facebookshare telegram
23 Jan 2024
post image

ಹೆಬ್ರಿ, ಜ.23: ಹೆಬ್ರಿ ತಾಲೂಕಿನ ವರಂಗ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಜ. 20ರಂದು ಕಳ್ಳತನಕ್ಕೆ ಯತ್ನಿಸಲಾಗಿದೆ.

ಕಳ್ಳರು ಹಿಂಬದಿಯ ಕಿಟಕಿ ಸರಳುಗಳನ್ನು ಕತ್ತರಿಸಿ ಒಳ ಪ್ರವೇಶಿಸಿ ಭದ್ರತಾ ಕೊಠಡಿಯ ಕಬ್ಬಿಣದ ಬಾಗಿಲುಗಳನ್ನು ಗ್ಯಾಸ್‌ ಕಟ್ಟರ್‌ ಬಳಸಿ ಮುರಿಯಲು ಯತ್ನಿಸಿದ್ದಾರೆ.

ಒಳಗಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.