



ಕಾರ್ಕಳ: ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರದ ಪಾಂಡುಕಲ್ಲು ಎಂಬಲ್ಲಿ ನಡೆದಿದೆ . ದೀಕ್ಷಿತ್( ೨೭) ಆತ್ಮಹತ್ಯೆ ಮಾಡಿಕೊಂಡವರು . ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು . ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಮಲಗುವ ಕೋಣೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.