logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಕಬ್ಬಿನಾಲೆ ನದಿಯಲ್ಲಿ ನೀರಿನ ಸೆಳೆತಕ್ಕೆ ಯುವಕ ಬಲಿ

ಟ್ರೆಂಡಿಂಗ್
share whatsappshare facebookshare telegram
14 Sept 2022
post image

ಕಾರ್ಕಳ : ನದಿಯಲ್ಲಿ ಸ್ನಾನಕ್ಕೆ ಇಳಿದ ಸಂದರ್ಭದಲ್ಲಿ ಕೊಚ್ಚಿ ಹೋದ ಘಟನೆ ಮುದ್ರಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಬ್ಬಿನಾಲೆ ಯಲ್ಲಿ ನಡೆದಿದೆ . ಮುನಿಯಾಲಿನ ಪವನ್ ( 25) ನೀರು ಪಾಲಾದ ಯುವಕ . ಬುಧವಾರ ಸಂಜೆ ಸ್ಥಳೀಯ ರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದರು .ಅ ಸಮಯದಲ್ಲಿ ನೀರಿನ ಸೆಳೆತಕ್ಕೆ ಯುವಕ ಬಲಿಯಾಗಿದ್ದಾನೆ .ಸುಮಾರು 200 ಮೀ ದೂರದಲ್ಲಿ ಯುವಕನ ಶವ ಪತ್ತೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.