logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ವಿಷ ಸೇವಿಸಿದ್ದ ಯುವಕ , ಚಿಕಿತ್ಸೆ ಫಲಕಾರಿ ಯಾಗದೆ ಸಾವು

ಟ್ರೆಂಡಿಂಗ್
share whatsappshare facebookshare telegram
3 Jan 2022
post image

ಹೆಬ್ರಿ: ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಯುವಕನೊಬ್ಬ ವಿಷ ಸೇವಿಸಿ, ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಕುಚ್ಚೂರು ಬಾದ್ಲು ಎಂಬಲ್ಲಿ ನಡೆದಿದೆ. ಜಯಂತ( 35) ಯುವಕ ಮದುವೆಯಾಗಿಲ್ಲ ಎಂಬ ಚಿಂತೆಯಿಂದ ಮಾನಸಿಕ ಖಿನ್ನತೆ ಯಿಂದ ಬಳಲುತಿದ್ದು ಡಿ.31 ರಂದು ವಿಷ ಸೇವಿಸಿದ ಕಾರಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜ.3 ರಂದು ಜಯಂತ್ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.