logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ: ವಿದ್ಯಾರ್ಥಿನಿ ಮೃತ್ಯು..!

ಟ್ರೆಂಡಿಂಗ್
share whatsappshare facebookshare telegram
19 Mar 2024
post image

ಹೆಬ್ರಿ: ಹೆಬ್ರಿ ಸಮೀಪದ ಜಟ್ಕಟ್‌ ಬಳಿ ರಿಡ್ಜ್‌ ಕಾರು ಹಾಗೂ ಸ್ಕೂಟಿ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಸ್ಕೂಟಿ ಸವಾರೆ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ನಿನ್ನೆ ಸಂಜೆ ನಡೆದಿದೆ.

ಸ್ಕೂಟಿ ಸವಾರೆ ಮಣಿಪಾಲ ಕಾಲೇಜೊಂದರಲ್ಲಿ ಎಂಬಿಎ ಕಲಿಯುತ್ತಿದ್ದ ಜಸ್ವಿನಿ ಎಚ್. ‌ರೆಡ್ಡಿ ಮೃತಪಟ್ಟ ವಿದ್ಯಾರ್ಥಿನಿ. ಘಟನಾ ಸ್ಥಳಕ್ಕೆ ಹೆಬ್ರಿ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಹೆಬ್ರಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.