logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ ಅಮೃತ ಭಾರತಿ ವಿದ್ಯಾಲಯಕ್ಕೆ ಕಾರ್ಕಳ ವಲಯ ಮುಖ್ಯೋಪಾಧ್ಯಾಯ ಸಂಘದ ವತಿಯಿಂದ ಪ್ರಶಸ್ತಿ ಪ್ರದಾನ

ಟ್ರೆಂಡಿಂಗ್
share whatsappshare facebookshare telegram
13 Jul 2026
post image

ಹೆಬ್ರಿ: ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯು 2025-26ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಯಲ್ಲಿ 100 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿ ಶೇಕಡಾ ನೂರು ಫಲಿತಾಂಶ ಪಡೆದ ಸಂಸ್ಥೆಗೆ ಕಾರ್ಕಳ ತಾಲೂಕು ಮುಖ್ಯೋಪಾಧ್ಯಾಯ ಸಂಘ ಮತ್ತು ಕಾರ್ಕಳ ತಾಲೂಕು ಸಹ ಶಿಕ್ಷಕರ ಸಂಘದ ವತಿಯಿಂದ " ಯಶೋಯಾನ " ಎಂಬ ಕಾರ್ಯಕ್ರಮದಲ್ಲಿ ಕಾರ್ಕಳ ಕ್ರಿಯೇಟಿವ್ ಪಿ ಯು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಮುಖ್ಯ‌ಶಿಕ್ಷಕಿ ಅಪರ್ಣಾ ಆಚಾರ್, ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ, ಗಣಿತ ಶಿಕ್ಷಕಿ ಪಂಚಮಿ ಉಪಸ್ಥಿತರಿದ್ದರು.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.