logo
WhatsApp Image 2026-04-02 at 14.46.04.jpeg
hindalco everlast.jpeg

ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಅವಘಡದಲ್ಲಿ ಹೆಬ್ರಿ ಮೂಲದ ಯುವತಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
4 Jun 2025
post image

ಬೆಂಗಳೂರು.

ಬೆಂಗಳೂರು ತಿಪ್ಪಸಂದ್ರ ನಿವಾಸಿಗಳಾದ ಹೆಬ್ರಿ ಕರುಣಾಕರ ಶೆಟ್ಟಿ ಮತ್ತು ಉಪ್ಪಿನಂಗಡಿ ಪೂಜಾ ಶೆಟ್ಟಿ ಯವರ ಪುತ್ರಿ ಕು. ಚಿನ್ಮಯಿ ಶೆಟ್ಟಿ (19) ಆಕಸ್ಮಿಕವಾಗಿ ಸಾವನ್ನಪ್ಪಿದ್ದಾರೆ.

ಕು. ಚಿನ್ಮಯಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಜ್ಯೋತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದರು. ಆರ್‌ಸಿಬಿ ತಂಡದ ವಿಜಯ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸಿದ ಅವಘಡದಲ್ಲಿ ಆಕೆ ತಮ್ಮ ಅಮೂಲ್ಯ ಪ್ರಾಣ ಕಳೆದುಕೊಂಡಿದ್ದಾರೆ. .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.