



ಹೆಬ್ರಿ: 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಹೆಬ್ರಿ, ಮುದ್ರಾಡಿ, ಬೆಳೆಂಜೆ, ಕಳ್ತೂರು, ಚಾರ, ಶಿವಪುರ, ವಾಟರ್ ಸಪ್ಲೈ, ನಾಡ್ಪಾಲು ಫೀಡರ್‌ನಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಜೂ. 18ರಂದು ವಿದ್ಯುತ್ ಸ್ಥಗಿತಗೊಳ್ಳಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹೆಬ್ರಿ, ಮುದ್ರಾಡಿ, ಮುನಿಯಾಲು, ಬಚ್ಚಪ್ಪು, ಕಬ್ಬಿನಾಲೆ, ಮಂಡಾಡಿಜೆಡ್ಡು, ಕಳ್ತೂರು, ಸಂತೆಕಟ್ಟೆ, ಕರ್ಜೆ, ಕುರ್ಪಾಡಿ, ಬೆಳೆಂಜೆ, ಮಡಾಮಕ್ಕಿ, ಕಾಸನಮಕ್ಕಿ, ಶಿವಪುರ, ಕಾನ್ಬೆಟ್ಟು, ಕನ್ಯಾನ, ಚಾರ, ಹೊಸೂರು, ಹುತ್ತುರ್ಕೆ, ವಾಟರ್ ಸಪ್ಲೈ, ಕಲ್ಲಿಲ್ಲು ವಾಟರ್ ಸಪ್ಲೈ, ಸೀತಾನದಿ, ಸೋಮೇಶ್ವರ, ನಾಡ್ಪಾಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾ ಇಲಾಖೆಯಲ್ಲಿ ಪ್ರಕಟನೆಯಲ್ಲಿ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.