



ಕಾರ್ಕಳ: ಅನಾರೋಗ್ಯ ಹಿನ್ನೆಲೆ ಯಲ್ಲಿ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ವರಂಗ ಮೂಡು ಬೆಟ್ಟ್ಡು ಎಂಬಲ್ಲಿ ಫೆ.೨೬ರಂದು ನಡೆದಿದೆ . ಸುಂದರಿ ಪೂಜರ‍್ತಿ (೬೦) ವಿಷ ಸೇವಿಸಿದವರು. ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಸ್ತಿ ಕೆಲಸ ಮಾಡಲಾಗದೆ ಮನೆಯಲ್ಲಿ ಕುಳಿತು ಖಿನ್ನತೆಗೆ ಒಳಗಾಗಿದ್ದರು . ಮನೆಯಿಂದ ೫೦೦ ಮೀ ದೂರದಲ್ಲಿ ಮೂಡುಗುಡ್ಡೆ ಎಂಬಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.