ಕಾರ್ಕಳ:
ಜೆಸಿಐ ಹೆಬ್ರಿ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಕಮಲಪತ್ರ ಪ್ರಶಸ್ತಿ 2024 ರವಿವಾರ ಪ್ರಧಾನ ಮಾಡಲಾಯಿತು. ಹೆಬ್ರಿಯ ಅನಂತಪದ್ಮನಾಭ ಸನ್ನಿದಿಯಲ್ಲಿ ನಡೆದ ಹೆಬ್ರಿ ಜೇಸಿಐ ನ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು ಜೇಸಿ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿರುವ ಜೇಸಿ ರೂಪೇಶ್ ನಾಯ್ಕ್ ರಿಗೆ ಕಮಲಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು .ಹೆಬ್ರಿ ಜೇಸಿ ಅಧ್ಯಕ್ಷೆ ರಕ್ಷಿತಾ ಪಿ ಭಟ್ ಅಧ್ಯಕ್ಷತೆ ವಹಿಸಿದ್ದರು ಹೆಬ್ರಿ ತಹಶೀಲ್ದಾರ್ ಪ್ರಸಾದ್ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ ದರು. ಮುಖ್ಯ ಅತಿಥಿಯಾಗಿ ಪತ್ರಕರ್ತೆ ರಾಧಾ ಹಿರೇಗೌಡರ್ ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.