logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ನೇಣು ಬಿಗಿದು ವ್ಯಕ್ತಿ ಅತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
16 Apr 2022
post image

ಕಾರ್ಕಳ: ಒಬ್ಬಂಟಿಯಾಗಿ ವಾಸಿಸುತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ದೇವಸ್ಥಾನ ಬೆಟ್ಟು ಎಂಬಲ್ಲಿ ನಡೆದಿದೆ . ಸುಧಾಕರ ದೇವಾಡಿಗ(೫೨) ಆತ್ಮಹತ್ಯೆ ಮಾಡಿಕೊಂಡವರು. ಸುಧಾಕರ್ ದೇವಾಡಿಗ ವಿಪರೀತ ಮಧ್ಯಪಾನ ಮಾಡುತಿದ್ದ ಹಿನ್ನೆಲೆಯಲ್ಲಿ ಅವರ ಪತ್ನಿ ತನ್ನ ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು . ಆದ್ದರಿಂದ ವಿಪರೀತ ಮದ್ಯಸೆವನೆ ಜೊತೆ ಮಾನಸಿಕ ಖಿನ್ನತೆ ಗೆ ಒಳಗಾಗಿ ತನ್ನ ಮನೆ ದೇವಸ್ಥಾನ ಬೆಟ್ಟು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.