logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಅಲ್ಬಾಡಿ ಗ್ರಾಮದ ವ್ಯಕ್ತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
14 Feb 2024
post image

ಉಡುಪಿ, ಫೆಬ್ರವರಿ 14: ಕೇರಳ ಮೂಲದ ಜೋನಿ ಸೆಬಸ್ಟೀನ್ (49) ಎಂಬ ವ್ಯಕ್ತಿಯು ಹೆಬ್ರಿ ತಾಲೂಕಿ ಅಲ್ಬಾಡಿ ಗ್ರಾಮದಲ್ಲಿ ತೋಟದ ಕೆಲಸ ಮಾಡಿಕೊಂಡಿದ್ದು ಫೆಬ್ರವರಿ 11 ರಂದು ಅಲ್ಲಿಂದ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಸಪೂರ ಸದೃಢಕಾಯ ಮೈ ಕಟ್ಟು , ಬಿಳಿಯ ಗೋಧಿ ಮೈ ಬಣ್ಣ ಹೊಂದಿದ್ದು, ಇಂಗ್ಲೀಷ್ ಹಾಗೂ ಮಲಿಯಾಳಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಶಂಕರನಾರಯಣ ಪೊಲೀಸ್ ಠಾಣೆ ದೂ.ಸಂ:08259-280299, ಮೊ.ನಂ 9480805456, ಮೊ.ನಂ: 8277988963 , ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರ ದೂ.ಸಂ: 08254-230880 ಅಥವಾ ಉಡುಪಿ ಕಂಟ್ರೋಲ್ ರೂಮ್ ದೂ.ಸಂ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಂಕರನಾರಯಣ ಪೊಲೀನ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.