logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ವೃದ್ಧ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಕಾರ್ಕಳ: ಮಾನಸಿಕ ಕಾಯಿಲೆ ಯಿಂದ ಬಳಲುತಿದ್ದ ವೃದ್ದ ನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬಂಗಾರುಗುಡ್ಡೆ ದೇಕಿಬೆಟ್ಟು ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ್ ಆತ್ಮಹತ್ಯೆ (78)ಮಾಡಿಕೊಂಡ ವರು .

ಮಾನಸಿಕ ಖಿನ್ಯತೆಗೆ ಒಳಗಾಗಿ ಸುಮಾರು 3-4 ಸಾರಿ ನಮ್ಮಲ್ಲಿ ತಾನು ಸಾಯುತ್ತೇನೆಂದು ಎಂದು ಹೇಳಿ ಅತ್ಮಹತ್ಯೆಗೆ ಪ್ರಯತ್ನಿಸಿದ್ದರು.ಎ.25 ರಂದುರಾತ್ರಿ ತನ್ನ ಮನೆಯ ಹಿಂದುಗಡೆ ಇರುವ ದನದ ಕೊಟ್ಟಿಗೆಯ ಹೊರಭಾಗದಲ್ಲಿರುವ ಮೇಲಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.