logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಮಾ.26 ರಂದು ವಿವಿಧೆಡೆ ವಿದ್ಯುತ್‌ ವ್ಯತ್ಯಯ..!

ಟ್ರೆಂಡಿಂಗ್
share whatsappshare facebookshare telegram
23 Mar 2024
post image

ಹೆಬ್ರಿ: 33/11 ಕೆವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆವಿ ಶಿವಪುರ ಫೀಡರ್‌ನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಮತ್ತು ಮಾರ್ಗನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಮಾ. 26ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ರವರೆಗೆ ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಾಸ್ಥಾನದ ಬಳಿ, ಮುಳ್ಳುಗುಡ್ಡೆ, ಶಿವಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟನೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.