logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ಅರಣ್ಯ ಇಲಾಖೆಯಿಂದ ಸಾರ್ವಜನಿಕ ಅಹವಾಲು ಸಭೆ

ಟ್ರೆಂಡಿಂಗ್
share whatsappshare facebookshare telegram
19 Dec 2022
post image

ಕಾರ್ಕಳ,: ಹೆಬ್ರಿ-ಪರ್ಕಳ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬAಧಿಸಿದAತೆ, ಕಾಮಗಾರಿಗೆ ಅಡಚಣೆಯಾಗುವ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.