



ಹೆಬ್ರಿ: ಹೆಬ್ರಿ ತಾಲೂಕಿನ ಶಿವಪುರದ ಹಾಳ್‌ಬೆಟ್ಟು ಎಂಬಲ್ಲಿ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ಹಾಳ್‌ಬೆಟ್ಟು ನಿವಾಸಿ ಸಿದ್ವಿಕ್ ಶೆಟ್ಟಿ (16) ಎಂದು ತಿಳಿದು ಬಂದಿದೆ.
ಸಿದ್ವಿಕ್ ಶೆಟ್ಟಿ ನಿನ್ನೆ ಸ್ನಾನಕ್ಕೆಂದು ಕೆರೆಗೆ ಹೋಗಿದ್ದಾಗ ಅಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.