



ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಟಪಾಡಿ, ರೋಟರಿ ಕ್ಲಬ್ ಕಟಪಾಡಿ, ರೋಟಾರ್ಯಾಕ್ಟ್ ಕ್ಲಬ್ ಕಟಪಾಡಿ ಮತ್ತು ರೋಟರಿ ಸಮುದಾಯದಳ ಮೂಡಬೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಎಸ್ ಆರ್ ಪಬ್ಲಿಕ್ ಸ್ಕೂಲ್ನ 6ನೇ ತರಗತಿ ವಿದ್ಯಾರ್ಥಿ ವಿನೀಶ್ ಆಚಾರ್ಯ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯವರಾದ ಸಪ್ನಾ.ಎನ್. ಶೆಟ್ಟಿ ಅಭಿನಂದಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.