



ಹೆಬ್ರಿ: ಮಹಿಳೆಯೋರ್ವರು ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫೆ.19ರಂದು ಹೆಬ್ರಿಯಲ್ಲಿ ಸಂಭವಿಸಿದೆ.
ಆತ್ಮಹತ್ಯೆಗೆ ಶರಣಾದವರು ಉಷಾ (30), ಇವರು ಫೆ. 19ರಂದು ಮನೆಯ ಕೊಠಡಿಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡೊದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.