logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಹೆಲಿಕಾಪ್ಟರ್ ಪತನ :ಸೇನಾ ಮುಖ್ಯಸ್ಥ ಬಿಪಿನ್ ರಾವತ್ ¸ಸೇರಿದಂತೆ 13 ಅಧಿಕಾರಿಗಳ ಸಾವು

ಟ್ರೆಂಡಿಂಗ್
share whatsappshare facebookshare telegram
8 Dec 2021
post image

ತಮಿಳುನಾಡು : ನೀಲಗಿರಿ ಬೆಟ್ಟದ ಕುನ್ನೂರ್ ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ¸ ¸ಸೇರಿದಂತೆ ಎಲ್ಲಾ ಅಧಿಕಾರಿಗಳು ೧೪ ಜನ ಸಾವನ್ನಪ್ಪಿದ್ದಾರೆ .. ಸೇನಾ ಹೆಲಿಕಾಫ್ಟರ್ ಪತನಕ್ಕೆ ಹವಾಮಾನ ವೈಪರೀತ್ಯವೆಂದು ಶಂಕಿಸಲಾಗಿತ್ತಾದರು , ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಈಗಾಲೆ ಪ್ರಧಾನಿ ಮೋದಿ ಉನ್ನತ ಮಟ್ಟದ ತುರ್ತು ಸಭೆಕರೆದಿದ್ದಾರೆ.

ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾಗಿತ್ತು ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.