logo
WhatsApp Image 2026-04-02 at 14.46.04.jpeg
hindalco everlast.jpeg

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ..!

ಟ್ರೆಂಡಿಂಗ್
share whatsappshare facebookshare telegram
18 Sept 2024
post image

ಕುಂದಾಪುರ: ಹೆಮ್ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.