logo
WhatsApp Image 2026-04-02 at 14.46.04.jpeg
hindalco everlast.jpeg

ಹೆಮ್ಮಾಡಿ: ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ವಿಭಾಗ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
5 Dec 2023
post image

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತಳಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.