



ನವದೆಹಲಿ: ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ನ್ನು ಸಾಮಾನ್ಯ ಗುರುತಿನ ಕಾರ್ಡ್ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸರಕು ಮತ್ತು ಸೇವಾ ತೆರಿಗೆ ಗುರುತಿನ ಸಂಖ್ಯೆ (GSTIN), ತೆರಿಗೆದಾರರ ಗುರುತಿನ ಸಂಖ್ಯೆ (TIN), ತೆರಿಗೆ ಕಡಿತ ಖಾತೆ ಸಂಖ್ಯೆ (TDA), ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಂತಹ ಗುರುತಿನ ಚೀಟಿಗಳನ್ನು ಬಳಸಲಾಗುತ್ತದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.