logo
WhatsApp Image 2026-04-02 at 14.46.04.jpeg
hindalco everlast.jpeg

ಇಲ್ಲಿದೆ ನೇರ ಸಂದರ್ಶನದ ಜೊತೆಗೆ ಉದ್ಯೋಗಾವಕಾಶ : ಮಂಗಳೂರಿನ ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿವಿಧ ಹುದ್ದೆಗಳು!

ಟ್ರೆಂಡಿಂಗ್
share whatsappshare facebookshare telegram
21 Sept 2026
post image

ಮಂಗಳೂರು, ಸೆಪ್ಟೆಂಬರ್ 14: ಮಂಗಳೂರಿನ ಫಳ್ನೀರ್ ನಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ (ವಾಕ್-ಇನ್ ಇಂಟರ್ವ್ಯೂ) ನಡೆಸಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವ-ವಿವರ (Resume) ದೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.

ದಿನಾಂಕ: ಸೆಪ್ಟೆಂಬರ್ 22, 2026 ಸಮಯ: ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ರವರೆಗೆ ಸ್ಥಳ: ಮಲಬಾರ್ ಗೋಲ್ಡ್ & ಡೈಮಂಡ್ಸ್ ಶೋರೂಂ, ಫಳ್ನೀರ್, ಮಂಗಳೂರು

ಹೆಚ್ಚಿನ ವಿವರಗಳಿಗಾಗಿ ಶೋರೂಂ ಅನ್ನು ಸಂಪರ್ಕಿಸಿ.

ಸಂಪರ್ಕಿಸಿ: ಮಲಬಾರ್ ಗೋಲ್ಡ್ & ಡೈಮಂಡ್ಸ್, ಫಳ್ನೀರ್, ಮಂಗಳೂರು. 0824-2410916

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.