logo
WhatsApp Image 2026-04-02 at 14.46.04.jpeg
hindalco everlast.jpeg

ಅನುಕಂಪದ ಆಧಾರದಲ್ಲಿ ಉದ್ಯೋಗಾವಕಾಶ ಪಡೆಯುವುದು ಹಕ್ಕಲ್ಲ ಹೈಕೋರ್ಟ್

ಟ್ರೆಂಡಿಂಗ್
share whatsappshare facebookshare telegram
23 Jan 2023
post image

ಬೆಂಗಳೂರು: ಅನುಕಂಪದ ಆಧಾರದಲ್ಲಿ ಉದ್ಯೋಗಾವಕಾಶ ಪಡೆಯುವುದು ಹಕ್ಕಲ್ಲ ಹೈಕೋರ್ಟ್ ತಿಳಿಸಿದೆ. ಕುಟುಂಬದ ಸದಸ್ಯರು ಈಗಾಗಲೇ ಒಂದು ಸಂಸ್ಥೆಯಲ್ಲಿ ನೌಕರರಾಗಿದ್ದಲ್ಲಿ ಅದೇ ಸಂಸ್ಥೆಯಲ್ಲಿ ಅನುಕಂಪದ ಆಧಾರದಲ್ಲಿ ಮತ್ತೊಂದು ಸದಸ್ಯರಿಗೆ ಉದ್ಯೋಗ ನೀಡಲಾಗದು ಎಂದು ಹೈಕೋರ್ಟ್ ಆದೇಶಿಸಿದೆ.ಕರ್ನಾಟಕ ವಿದ್ಯುತ್ ಸರಬರಾಜು ಮಂಡಳಿ (ಕೆಪಿಟಿಸಿಎಲ್) ಕ್ರಮವನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಬೆಂಗಳೂರಿನ ಉಲ್ಲಾಳ ಮುಖ್ಯ ರಸ್ತೆಯ ನಿವಾಸಿ ರಂಗನಾಥ್ ಎಂಬುವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.