



ಬೆಂಗಳೂರು:ಹೈಕೋರ್ಟ್‌ನ ಹಿರಿಯ ವಕೀಲ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ.ಎನ್. ನಂಜುಂಡರೆಡ್ಡಿ (68) ಗುರುವಾರ ಬೆಳಗ್ಗೆ ನಗರದ ಹೆಚ್ಸಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿಗಳನ್ನು ನಡೆಸುವುದರಲ್ಲಿ ನಂಜುಂಡರೆಡ್ಡಿ ಪರಿಣಿತರಾಗಿದ್ದರು.
ದೇವರಗುಡಿಪಲ್ಲಿ ಗ್ರಾಮದಲ್ಲಿ ಜನಿಸಿದ್ದ ನಂಜುಂಡರೆಡ್ಡಿ ಅವರು, ಬೆಂಗಳೂರಿನ ಬಿಎಂಎಸ್ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪೂರೈಸಿ, ಬೆಂಗಳೂರು ವಿಶ್ವವಿದ್ಯಾಲಯದಿಂದ ಸಾಂವಿಧಾನಿಕ ಕಾನೂನು ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.