



ಬೆಂಗಳೂರು: ಸರಕಾರ ಹಾಗು ಕೋರ್ಟ್ ಲೋಕಾಯುಕ್ತಕ್ಕೆ ಹೈಪವರ್ ನೀಡಿದ ಬಳಿಕ ಫುಲ್ ಎಲರ್ಟ್ ಆಗಿದ್ದು ಇಂದು ನೀಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿಯ ಮೇಲೆ ದಾಳಿ ಮಾಡಲಾಗಿದೆ.
. ಪಶ್ಚಿಮ ವಿಭಾಗದ ಬಿಬಿಎಂಪಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಮಾಹಿತಿ ಮೇರೆಗೆ ಲೋಕಾಯುಕ್ತ ದಾಳಿ ನಡೆದಿದೆ. . ದಾಳಿ ವೇಳೆ ಹಣದ ಸಮೇತ ನಿಂತಿದ್ದ ಶ್ರೀನಿವಾಸ್ ಪಿಎ ಉಮೇಶ್. ಖಾತೆ ಬದಲಾವಣೆ ವಿಚಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ ಶ್ರೀನಿವಾಸ್, ಈ ಬಗ್ಗೆ ದೂರುದಾರರು ನೀಡಿದ ಮಾಹಿತಿ ಅನ್ವಯ ದಾಳಿ ನಡೆಸಲಾಗಿದೆ.
DySP ಮಂಜಯ್ಯ ,ಶಂಕರ್ ನಾರಾಯಣ್ ನೇತೃತ್ವದ ಲೋಕಾಯುಕ್ತ ಟೀಂನಲ್ಲಿ ಒಟ್ಟು 8 ಜನ ಕಾರ್ಯಚರಣೆ ನಡೆಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.