logo
WhatsApp Image 2026-04-02 at 14.46.04.jpeg
hindalco everlast.jpeg

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಪಿಯು ಕಾಲೇಜುಗಳಿಗೆ 15 ವರೆಗೆ ರಜೆ ಘೋಷಣೆ

ಟ್ರೆಂಡಿಂಗ್
share whatsappshare facebookshare telegram
12 Feb 2022
post image

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆಸಲಾಗಿದೆ.

ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15ವರೆಗೂ ರಜೆ ಘೋಷಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.