logo
WhatsApp Image 2026-04-02 at 14.46.04.jpeg
hindalco everlast.jpeg

ಶಾಲೆಯಲ್ಲಿ ಹಿಜಾಬ್ ಗಿಲ್ಲ ಅವಕಾಶ ಹೈಕೋರ್ಟ್ ತೀರ್ಪು

ಟ್ರೆಂಡಿಂಗ್
share whatsappshare facebookshare telegram
15 Mar 2022
post image

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಲೆಯಲ್ಲಿ ಹಿಜಾಬ್ ಗಿಲ್ಲ ಅವಕಾಶ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದೆ.

ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಕಳೆದ ಫೆ.5ರಂದು ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿದ್ದವು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.