logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ : ಮಣ್ಣಿನಡಿಯಲ್ಲಿ ಸಿಲುಕಿದ ನಾಲ್ವರು ಇಬ್ಬರ ರಕ್ಷಣೆ :

ಟ್ರೆಂಡಿಂಗ್
share whatsappshare facebookshare telegram
6 Jul 2022
post image

ಬಂಟ್ವಾಳ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿ ಹೂತು ಹೋದ ಘಟನೆ ಇಂದು ರಾತ್ರಿ ಜುಲೈ6 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನ ಮುಕ್ಕುಡ ಎಂಬಲ್ಲಿ ನಡೆದಿದೆ.

ಈ ಘಟನೆಯಲ್ಲಿ ರಬ್ಬರ್‌ಟ್ಯಾಪಿಂಗ್ ನ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದುದ್ದಾರೆ ಅದರಲ್ಲಿ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದ ಇಬ್ಬರ ರಕ್ಷಣಾ ಕಾರ್ಯ ನಡೆಯುತ್ತಿದೆ. ಎನ್ನಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.