logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯಡಕ: ಖಾಸಗಿ ಬಸ್, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ - ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರನಿಗೆ ಗಂಭೀರ ಗಾಯ..!

ಟ್ರೆಂಡಿಂಗ್
share whatsappshare facebookshare telegram
21 Mar 2024
post image

ಉಡುಪಿ: ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಟಿಪ್ಪರ್ ವೊಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯಡಕ ಸಮೀಪದ ಓಂತಿಬೆಟ್ಟು ಎಂಬಲ್ಲಿ ಇಂದು ಸಂಜೆ ನಡೆದಿದೆ.

ಅಪಘಾತದ ತೀವ್ರತೆಗೆ ಟಿಪ್ಪರ್ ಚಾಲಕ ಸಿಲುಕಿಕೊಂಡಿದ್ದು, ಆತನನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ಮಾತ್ರವಲ್ಲದೆ ಬಸ್ ಪ್ರಯಾಣಿಕರಿಗೂ ಸಣ್ಣಪುಟ್ಟಗಾಯವಾಗಿದೆ ಎಂದು ತಿಳಿದುಬಂದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.