



ಹೆಬ್ರಿ: ಹಿರಿಯಡಕ ಪೊಲೀಸ್ ಠಾಣಾ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಟಿಪ್ಪರ್ ವಾಹನದಲ್ಲಿ ಹಿರಿಯಡಕ ಜಂಕ್ಷನ್‌ನಿಂದ ಮಣಿಪಾಲ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವರನ್ನು ತಡೆದು ನಿಲ್ಲಿಸಿದಾಗ ಚಾಲಕ ಪರಾರಿಯಾದ ಘಟನೆ ನಡೆದಿದೆ. ಟಿಪ್ಪ ರ್ ವಾಹನವನ್ನು ಪರಿಶೀಲಿಸಿದಾಗ ಸುಮಾರು 12 ಸಾವಿರ ರೂ. ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನ ಮಾಡಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ವಾಹನ ಸಹಿತ ವಶಪಡಿಸಿಕೊಂಡು ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.