logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯಡ್ಕ: ವಿದ್ಯಾರ್ಥಿನಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
18 May 2024
post image

ಹಿರಿಯಡ್ಕ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮಿ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.