logo
WhatsApp Image 2026-04-02 at 14.46.04.jpeg
hindalco everlast.jpeg

ಹಿರಿಯಡ್ಕ: ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆ..!

ಟ್ರೆಂಡಿಂಗ್
share whatsappshare facebookshare telegram
1 Mar 2024
post image

ಹಿರಿಯಡ್ಕ, ಮಾರ್ಚ್ 01: ವಿಪರೀತ ಮಧ್ಯಾಪಾನ ಮಾಡುವ ಚಟ ಹೊಂದಿದ್ದ ಹಿರಿಯಡ್ಕ ನಿವಾಸಿ ವಾಸು ಶೇರಿಗಾರ್ (57) ಎಂಬ ವ್ಯಕ್ತಿಯು ಫೆಬ್ರವರಿ 22 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.